ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಗುಳಿಸು

ಉಚ್ಚಾರಣೆ: āguḷisu
ಮೂಲ: Ka. D392

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to open the mouth wide, esp. involuntarily, and breathe in deeply, as from fatigue, drowsiness or boredom; to yawn.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (bio.)

ಕಿಟ್ಟೆಲ್ ನಿಘಂಟು

  1. 1.

    = ಆಕಳಿಸು etc. to gape, to yawn [ಪುಟ್ಟಿದಾಗಳೆ ಮಾತಾಪಿತೃಯುಗಳಂಗಳ್ ಸೀನ್ತು ಮಾಗುಳಿಸಿಯುಂ ಪರಾಸುಗಳಾಗೆ Ap. 5, 41 va.]; (Bp. 47, 59; 49, 21; 59, 22; Cpr. 6, 23).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಿದ್ರೆ, ಬೇಸರ, ಅಸ್ವಸ್ಥತೆ ಮುಂತಾದುವುಗಳಿಂದ ಅನಿಚ್ಛಾಪೂರ್ವಕವಾಗಿ `ಆ’ಯೆಂದು ಬಾಯಿ ತೆರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada