ಆಘೋಷಣ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
proclamation - a) the act of announcing aloud; a proclaiming; b) something that is proclaimed or announced officially.
-
2.
noun
an instrument played by striking; a big drum.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಗಟ್ಟಿಯಾಗಿ ಕೂಗಿ ಸಾರುವುದು.
2. ಒಂದು ಬಗೆಯ ಚರ್ಮವಾದ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada