ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಚಮನ

ಉಚ್ಚಾರಣೆ: ācamana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or an instance of rinsing the mouth and sipping water before religious ceremonies or before or after meals, from the palm for ceremonial cleansing.

  2. 2.
    noun

    the water used for rinsing the mouth.

  3. 3.
    noun

    the act of gargling.

ಕಿಟ್ಟೆಲ್ ನಿಘಂಟು

  1. 1.

    sipping water (before or after religious ceremonies or meals) from the palm of the hand, whether to be swallowed after reciting a mantra, or to be ejected after rinsing the mouth; gargling the throat. see Bp. 56, 57; ಬಾರಿಸು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸಂಧ್ಯಾವಂದನೆ ಮುಂತಾದ ವೈದಿಕ ಕರ್ಮಗಳನ್ನು ಮಾಡುವ ಸಮಯದಲ್ಲಿ ಶುದ್ಧಿಗಾಗಿ ಅಂಗೈ ಗುಳಿಯಲ್ಲಿ ಶುದ್ಧೋದಕವನ್ನು ಮಂತ್ರಪೂರ್ವಕವಾಗಿ ಕುಡಿಯುವುದು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada