ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಢ್ಯ

ಉಚ್ಚಾರಣೆ: āḍhya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    rich in; abounding in; possessing abundantly; having or containing.

  2. 2.
    noun

    a man who possesses (great) wealth; a wealthy man.

  3. 3.
    noun

    a competent man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (eco.) 1 well-to-do, affluent or rich 〈person〉 2 competent, efficient or able〈person〉 ű ಅಂಥ ಕೆಲಸ ಮಾಡುವದರಲ್ಲಿ ಅವರು ಆಢ್ಯರು. He is efficient in doing such work.

ಕಿಟ್ಟೆಲ್ ನಿಘಂಟು

  1. 1.

    abounding in, rich in. 2, rich, wealthy. 3, arrogance (Bp. 38, 3; Mhr. ಆಢ್ಯತಾ arrogance).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶ್ರೀಮಂತ.
    2. ಸಮರ್ಥ.
    3. ಹೊಂದಿರುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada