ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆತುರಗಾರ

ಉಚ್ಚಾರಣೆ: āturagāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man acting or doing suddenly with little thought but impulsively; an impetuous man.

  2. 2.
    noun

    ಆತುರಗಾರನಿಗೆ ಬುದ್ಧಿ ಮಟ್ಟ āturagāranige buddhi maṭṭa haste spoils reasoning; hurry spoils curry; haste is waste; ಆತುರಗಾರನಿಗೆ ಎಲೆಯಲ್ಲಿ ಹಾಕಿ, ನನಗೆ ನೆಲದಲ್ಲಿ ಹಾಕಿ āturagāranige eleyalli hāki, nanage neladalli hāki (to avoid hustling) attend the impetuous person first.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅವಸರಪಡುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada