ಆತ್ಮಾರ್ಪಣೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
offering oneself (as a living sacrifice) to a deity; self-immolation.
-
2.
noun
submission of one's own deeds, to a deity, as in repentance.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಭಗವಂತನಿಗೆ, ಒಬ್ಬ ವ್ಯಕ್ತಿಗೆ ಅಥವಾ ದೇಶಕ್ಕೆ) ತನ್ನನ್ನು ತಾನು ಅರ್ಪಿಸಿ ಕೊಳ್ಳುವುದು,- ಆಹುತಿ ಕೊಡುವುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada