ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಧರಿಸು

ಉಚ್ಚಾರಣೆ: ādharisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to use a thing, argument, resource as a support; to base upon; to have as the source; to found upon.

  2. 2.
    verb

    to support - a) to carry or bear the weight of; to keep from falling, slipping or sinking; to hold up; b) to carry or bear (a specified weight, strain, pressure, etc.).

  3. 3.
    verb

    to provide sustenance or nourishment for; to sustain.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (basis) to base upon, to found upon ű ವಿವೇಕಾನಂದರ ತತ್ತ್ವಗಳು ಅದ್ವೈತ ಸಿದ್ಧಾಂತವನ್ನು ಆಧರಿಸಿವೆ. Vivekananda’s philosophy is based upon Advaita principles.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಧಾರವಾಗಿ ಮಾಡಿಕೊಳ್ಳು.
    2. ಆಧಾರವಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada