ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆನುಷಂಗಿಕ

ಉಚ್ಚಾರಣೆ: ānuṣaŋgika
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    incidental; concomitant - a) liable to happen to; naturally attaching to; b) occurring as something casual or of secondary importance; not directly relevant to; following (up)on as a subordinate circumstance; c) of an expense or charge: incurred apart from the main sum disbursed.

  2. 2.
    adjective

    following as an effect or inference; consequential.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (relat.) related, connected, incidental ű ದೊಡ್ಡ ಯೋಜನೆಗೆ ಆನುಷಂಗಿಕ ಸಣ್ಣ ಯೋಜನೆಗಳು ಇರುತ್ತವೆ. There will be small projects connected for a big project.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮುಖ್ಯ ವಿಷಯಕ್ಕೆ ಸಂಬಂಧಿಸಿದಂತೆ ಪ್ರಾಸಂಗಿಕವಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada