ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಪತ್ಕಾಲ

ಉಚ್ಚಾರಣೆ: āpatkāla
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a period of adversity; a difficult period; hard times; a time of distress.

  2. 2.
    noun

    ಆಪತ್ಕಾಲಕ್ಕೆ ಆದವನೇ ನೆಂಟ āpatkālakke ādavanē neṇṭa = ಆಪತ್ತಿಗೆ ಆದವನೆ ನೆಂಟ.(see under ಆಪತ್ತು).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (crisis:time) hard times, difficult period, days of suffering, times of trouble; emergency

ಕಿಟ್ಟೆಲ್ ನಿಘಂಟು

  1. 1.

    a season of distress, a time of trouble. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಷ್ಟದ ವೇಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada