ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಭಾರಿ

ಉಚ್ಚಾರಣೆ: ābhāri
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    one who is helped by or indebted to another.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., mf.

    (favor) favoured 〈person〉, obliged〈person〉ű ನಿಮ್ಮ ಸಹಾಯಕ್ಕಾಗಿ ನಾನು ನಿಮಗೆ ಆಭಾರಿ ಆಗಿದ್ದೇನೆ. I am grateful to you for your help.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಉಪಕೃತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada