ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಮೆ

ಉಚ್ಚಾರಣೆ: āme
ಮೂಲ: Ka. D5155

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    uncooked or raw food articles.

  2. 2.
    noun

    any of a large and widely distributed order (Testudines) of terrestrial or aquatic reptiles having a toothless beak and a soft body encased in a tough shell into which, in most species, the head, tail, and four legs may be withdrawn; a turtle; a tortoise.

  3. 3.
    noun

    ಆಮೆನಡಗೆ āme naḍage a walking of or like a tortoise; 2. (fig.) a very slow advancement; snail's pace.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಆವೆ2 n. (reptile) tortoise, turtle

ಕಿಟ್ಟೆಲ್ ನಿಘಂಟು

  1. 1.

    = ಆವೆ 2, ಏವೆ 2. a tortoise, a turtle (My.; ಕೂರ್ಮ etc. Si. 88; ಗುಹ್ಯ 445; T., M.; Tu. ಏಮೆ). see ನೀರಾಮೆ, ಹೆಣ್ಣಾಮೆ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಜಲಚರ ಪ್ರಾಣಿ.
    2. ಬೇಯಿಸದ ಆಹಾರಪದಾರ್ಥ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada