ಆಯಗಾರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a village servant, chiefly the one inheriting the profession (such as village chieftain, revenue accountant, priest, smith, barber, etc.).
-
2.
noun
a man who is owned as property by, and is absolutely subject to the will of, another; a bondservant divested of all freedom and personal rights; a slave.
-
3.
noun
a man who lives on food given by the prominent persons of the village.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
m.
(cheat)⦅ f. ಆಯಗಾರ್ತಿ⦆clever person (Kitt.)
-
2.
m.
(work:village)⦅ f. ಆಯಗಾರ್ತಿ⦆1 hereditary village servant 2 one who works in exchange of food grain or another labour
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ವಂಶಪಾರಂಪರ್ಯವಾಗಿ ಗ್ರಾಮಕ್ಕೆ ಸೇವೆ ಸಲ್ಲಿಸುತ್ತಿರುವ ಸೇವಕ.
2. ಊರಿನ ಮುಖ್ಯಸ್ಥರ ಮನೆಗಳಿಂದ ಅನ್ನ, ಆಹಾರ ಮುಂತಾದುವುಗಳನ್ನು ಸಾಂಪ್ರದಾಯಿಕವಾಗಿ ಪಡೆದುಕೊಳ್ಳುವವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada