ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಯಸ್ವಾಮ್ಯ

ಉಚ್ಚಾರಣೆ: āyasvāmya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a payment of a fixed sum of money, but paid in the form of grains during harvest every year to a village servant, chiefly the one inheriting the profession (such as revenue accountant, priest, smith, barber, etc.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹಳ್ಳಿಗಳಲ್ಲಿ ವಂಶಪರಂಪರೆ ಯಿಂದ ಸೇವೆ ಸಲ್ಲಿಸಿಕೊಂಡು ಬಂದಿರುವವರಿಗೆ ಕಣದಲ್ಲಿ ಅಳೆದು ಕೊಡುವ ಧಾನ್ಯ ಅಥವಾ ವರ್ಷಾಶನವನ್ನು ನಿಗದಿಗೊಳಿಸುವ ಹಕ್ಕು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada