ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಯಾ

ಉಚ್ಚಾರಣೆ: āyā
ಮೂಲ: Ka. ā D1 + ā D1

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a female servant in charge of children; a native nursemaid or lady's maid; an ayah; a nurse.

  2. 2.
    adjective

    (dupl. of ಆ) as relating individually to each of two or more persons or things; respective.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    pron.adj.

    (gram.) respective ű 〈ಶಾಲೆಗಳಿಂದ ಬಂದ〉ಹುಡುಗಿಯರು ಸಮಾರಂಭ ಮುಗಿದ ಮೇಲೆ ಆಯಾ ಶಾಲೆಗಳಿಗೆ ತಿರುಗಿ ಹೋದರು. The girls who had come from different schools went back to their respective schools. = ತಮ್ಮ ತಮ್ಮ (tamma tamma)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದಾದಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada