ಆರಂಭಿಸು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to start doing, acting, going, etc.; to get under way; to begin; to initiate.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
vt.
(begin) to start, to commence, to begin v.aux. (begin) ⦅-ಅಲು/-ಅಲಿಕ್ಕೆ ∼⦆to begin, to start ű ಅವಳು ನನ್ನನ್ನು ನೋಡಿ ಅಳಲು ಆರಂಭಿಸಿದಳು. She started weeping when she saw me.
ಕಿಟ್ಟೆಲ್ ನಿಘಂಟು
-
1.
to begin (v. t., My.; B. 3, 1. 94; 4, 152; 5, 52. 191); to begin (v. i., My.). ಜೊತೆಗಾ/?/ನು ಹೋಗಿ, ವ್ಯಥೆ ಆರಮ್ಭಿಸಿತು (Prv.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಶುರುಮಾಡು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada