ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆರಯ್ಕೆ

ಉಚ್ಚಾರಣೆ: ārayke
ಮೂಲ: Ka. D377

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or process of examining or analysing.

  2. 2.
    noun

    the act or an instance of thinking seriously and deeply.

  3. 3.
    noun

    the act or an instance of giving protection.

  4. 4.
    noun

    the act or process of tending the sick, injured, etc.; nursing.

  5. 5.
    noun

    (used as a word giving caution) 'attention', 'beware'.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (study)

ಕಿಟ್ಟೆಲ್ ನಿಘಂಟು

  1. 1.

    = ಹಾರಯ್ಕೆ searching; trying; pondering; observing; superintending (ಪರೀಕ್ಷಣ Mr. 437; ಪ್ರತ್ಯಯ 493; ಉಪಧೆ, ಪರೀಕ್ಷಣ Hlā.); [ಮೃಗದ ಮೂ/?/ರವುಮನಾ/?/ರಯ್ಕೆಯುಮಂ ಗಾಳಿಯುಮನೆ/?/ಕೆಯುಮಂ ಬಲ್ಲನಾಗಿ Pb, 5, 43va.]. fostering (My.). see ಕೆಯ್ಯಾರಯ್ಕೆ, ಮೆಯ್ಯಾರಯ್ಕೆ, ಮೇಲಾರಯ್ಕೆ (J. 12, 11; 19, 42).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಆರಯಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada