ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆರವಾರ

ಉಚ್ಚಾರಣೆ: āravāra
ಮೂಲ: Ka. D367

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a crying or shouting aloud for a trivial pain.

  2. 2.
    noun

    a mortgaging of one's real estate for the repayment of a loan.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sound) great outcry, bawling (My. (Kitt.))

  2. 2.
    n.

    (surety) mortgage (of immovables) (SK, Mg. (Kitt.))

ಕಿಟ್ಟೆಲ್ ನಿಘಂಟು

  1. 1.

    (fr. ಆರ್ 2). a great outcry, bawling (My.; T.).

  2. 2.

    a mortgage of landed property with possession (Mg.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸ್ವಲ್ಪ ಆಯಾಸ ಅಥವಾ ನೋವಿಗೆ ಬಹಳವಾಗಿ ಆರ್ಭಟ ಮಾಡಿ ಕೂಗಿಕೊಳ್ಳುವುದು.
    2. ಫಲಾನುಭವದ ಹಕ್ಕನ್ನು ಇನ್ನೊಬ್ಬರಿಗೆ ಹಸ್ತಾಂತರಿಸಿ ಮಾಡುವ ಅಡವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada