ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಳಂಬೆ

ಉಚ್ಚಾರಣೆ: āḷambe
ಮೂಲ: Ka. D300

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of various rapidly growing, fleshy fungi, typically having a stalk capped with an umbrellalike top; esp., a gill or pore fungus (some of which are edible such as Agaricus campestris of Agaricaceae family ); a mushroom.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) mushroom

ಕಿಟ್ಟೆಲ್ ನಿಘಂಟು

  1. 1.

    = ಅಣಬೆ, etc. a mushroom (My.; ಶಿಲೀನ್ದ್ರ G.). [ಅಯ್ದು ಪಾಲ್ಮರನ ಪಣ್ಣುಂ ಗಿಣ್ಣುಮಾಳಮ್ಬೆಯುಂ ಇನ್ತಿವೆಲ್ಲಮಂ ತಿನ್ನದ ಬ್ರತಂಗಳುಮಂ ಕೈಕೊಣ್ಡು Vr. 151, 1].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಣಬೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada