ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಳ್ಕೆ

ಉಚ್ಚಾರಣೆ: āḷke
ಮೂಲ: Ka. D5157

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the ruling of a monarch, king or an elected assembly; reign.

  2. 2.
    noun

    the administration of an organisation, company, etc.

  3. 3.
    noun

    the boundaries of a state or country.

  4. 4.
    noun

    the period of time that a person or system is in power; regime.

  5. 5.
    noun

    the act or fact of getting or obtaining.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಆಳಿಕೆ2 n. (pol.) 1 ruling, reign, government 2 territory, domain (of a kingdom)

ಕಿಟ್ಟೆಲ್ ನಿಘಂಟು

  1. 1.

    = ಆಳಿಕೆ 1. obtaining; ruling; reign, government [ಪೌದನಪುರಮೆನ್ನಾಳ್ಕೆಗಿನ್ತು ಪೊ/?/ಗೆನಿಪಾಗಳ್ Ap. 14, 28]; (J. 2, 54; 29, 36).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ರಾಜ್ಯಭಾರ.
    2. (ರಾಜ್ಯದ) ಸೀಮೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada