ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆವರ್ತ

ಉಚ್ಚಾರಣೆ: āvarta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a circular current in a river or sea, produced by opposing tides, winds or currents; a whirl pool; an eddy.

  2. 2.
    noun

    similar circular current in the wind; a whirl.

  3. 3.
    noun

    a cycle or a lock of curling hairs.

  4. 4.
    noun

    the act of turning or revolving.

  5. 5.
    noun

    a period of time in which events happen in a certain order, and which constantly repeats itself; a cycle.

  6. 6.
    noun

    (mus.) a cycle with definite number of time units.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (move)

ಕಿಟ್ಟೆಲ್ ನಿಘಂಟು

  1. 1.

    turning, or going towards; turning round, revolving. 2, a whirlpool (ಸು/?/ Nn. 86). 3, a curl.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೀರಿನ ಸುಳಿ.
    2. ಪ್ರಾಣಿಗಳ ಮೈಮೇಲಿನ ಕೂದಲಲ್ಲಿ ಕಾಣಿಸಿಕೊಳ್ಳುವ ಸುಳಿ.
    3. ತಿರುಗುವಿಕೆ.
    4. ಸಂಗೀತದಲ್ಲಿ ಪಕ್ಕವಾದ್ಯದವರಿಗೆ ಸರದಿಯ ಪ್ರಕಾರ ಅವಕಾಶ ಕೊಡುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada