ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆವಿಷ್ಕರಣ

ಉಚ್ಚಾರಣೆ: āviṣkaraṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of becoming visible; appearance; manifestation.

  2. 2.
    noun

    the act of making apparent or visible.

  3. 3.
    noun

    the act of bringing to light; publishing.

  4. 4.
    noun

    that which publishes, makes evident.

  5. 5.
    noun

    an invention; a discovery.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (view) appearance, emergence, manifestation 2 (find) invention 3 (view) expression ű ಅವನ ಸುಪ್ತ ಪ್ರತಿಭೆ ಶಿಲ್ಪಕಲೆಯಲ್ಲಿ ಆವಿಷ್ಕರಣಗೊಂಡಿತು. His hidden ingenuity found expression in sculpture.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಣಿಸಿಕೊಳ್ಳುವುದು.
    2. ಪ್ರಕಾಶಪಡಿಸುವುದು.
    3. ಶೋಧನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada