ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಶೀರ್ವಾದ

ಉಚ್ಚಾರಣೆ: āśīrvāda
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a wish for happiness, success, welfare, etc. of another; a blessing; benediction.

  2. 2.
    noun

    ಆಶೀರ್ವಾದಮಾಡು āśīrvāda māḍu to wish for the welfare, success, good health of another; to bless.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (will) good wishes, blessings

ಕಿಟ್ಟೆಲ್ ನಿಘಂಟು

  1. 1.

    benediction (Sk., My.; ಆಶಿಸ್, ಹರಕೆ, ಪರಕೆ G.; ಹರಸುವದು Nn. 138). ಆಶೀರ್ವಾದ ಕೊಡು to give a benediction, to bless (Bp. 46, 6; My.). ಆಶೀರ್ವಾದ ಮಾಡು. = ಆಶೀರ್ವದಿಸು (B. 4, 126; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹರಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada