ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಸರೆ

ಉಚ್ಚಾರಣೆ: āsare
ಮೂಲ: H./M. āsărā ‰Sk. āśraya- cf. T1455

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which supports; on which anything rests; a support.

  2. 2.
    noun

    protection; shelter (against a danger, distress, etc.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sup.) support, refuge ű ನಾನು ಮಗನ ಆಸರೆಯಲ್ಲಿ ಜೀವಿಸುವದಕ್ಕೆ ಇಷ್ಟಪಡುವದಿಲ್ಲ. I don’t want to live under the shelter of my son. [H./M. āsărā ‰Sk. āśraya- cf. T1455] = ಆಶ್ರಯ (āśraya)

ಕಿಟ್ಟೆಲ್ ನಿಘಂಟು

  1. 1.

    = ಆಸರ (My.). see ಬೆನ್ನಾಸರೆ. -ಆಸರೆಗೊಳ್ಳು. -ಕೊಳ್ಳು. = ಆಶ್ರಯಗೊಳ್ಳು (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅವಲಂಬನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada