ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಸ್ತಿಕ್ಯ

ಉಚ್ಚಾರಣೆ: āstikya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಆಸ್ತಿಕ1 - 1.

  2. 2.
    noun

    theism - a) belief in a god or gods; b) belief in the authority of sacred scriptures.

  3. 3.
    noun

    any of the philosophical view upholding the view of the Vēdas, karma theory and belief in rebirth.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (god) 1 theism, belief in God or gods 2 piety, faith, belief ű ಇತ್ತೀಚೆ ಸಮಾಜದಲ್ಲಿ ಆಸ್ತಿಕ್ಯ ಕಡಿಮೆ ಆಗುತ್ತಿದೆ. The faith in God is now-a-days decreasing in the society.

ಕಿಟ್ಟೆಲ್ ನಿಘಂಟು

  1. 1.

    theism; piety (My.). ಆಸ್ತಿಕ್ಯದಿನ್ದ ಆದ ವಿರಕ್ತಿ (ಜ್ಞಾನ Si. 49). 2, a theist (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada