ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಸ್ವಾದನ

ಉಚ್ಚಾರಣೆ: āsvādana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of tasting.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (taste) 1 tasting, relishing ű ಉಪ್ಪಿನ ಕಾಯಿಯ ಆಸ್ವಾದನ ಊಟಕ್ಕೆ ರುಚಿ ಕೊಡುತ್ತದೆ. Relishing of pickles makes the food more tasty. 2 þfig.ß enjoying the taste

ಕಿಟ್ಟೆಲ್ ನಿಘಂಟು

  1. 1.

    tasting, eating; enjoying. see ರಸ್ವಾದನ. -ಆಸ್ವಾದನಂಗೆಯ್. -ಂ-ಗೆಯ್ to taste, etc.; to smell at (V. 14, 103).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada