ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಹ್ನಿಕ

ಉಚ್ಚಾರಣೆ: āhnika
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    of every day; done, to be done, happening, published, every day; daily.

  2. 2.
    noun

    any of the religious rites to be performed at the appointed hour every day.

  3. 3.
    noun

    a work or job pursued daily.

  4. 4.
    noun

    the regular meal.

  5. 5.
    noun

    that much portion of a book that can be read in a single day.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (time) 1 daily, performed daily 2 diurnal, of or during the day n. (rit.) religious rite to be performed at the appointed hour every day

ಕಿಟ್ಟೆಲ್ ನಿಘಂಟು

  1. 1.

    (fr. ಅಹನ್). daily. 2, a religious ceremony to be performed every day at a fixed hour. 3, constant occupation. 4, daily food. 5, what may be read in one day, the section of a book. (G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರತಿದಿನದ.

  2. 2.

    1. (ಪ್ರತಿದಿನವೂ ಕ್ಲುಪ್ತಕಾಲದಲ್ಲಿ ನಡೆಯಬೇಕಾದ ಸಂಧ್ಯಾವಂದನೆಯೇ ಮುಂತಾದ) ಕರ್ಮ.
    2. ನಿರಂತರವಾದ ಉದ್ಯೋಗ.
    3. ನಿತ್ಯದ ಆಹಾರ, – ಊಟ.
    4. ಒಂದು ದಿನದಲ್ಲಿ ಓದಬಹುದಾದಷ್ಟು ಗ್ರಂಥದ ಭಾಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada