ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಂಗಿತ

ಉಚ್ಚಾರಣೆ: iŋgita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    anything intended or planned; an intention; an implied purpose.

  2. 2.
    noun

    a hint, sign of one's intention given to others (by bodily gesture, inexplicit words, etc.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) 1 hint, sign 2 real but covert purpose, secret intention ű ಮಂತ್ರಿಗಳು ಕಾರ್ಯಕ್ರಮ ರದ್ದು ಮಾಡಿದ್ದರ ಇಂಗಿತ ತಿಳಿಯಲಿಲ್ಲ. The intention of the minister cancelling the program could not be known.

ಕಿಟ್ಟೆಲ್ ನಿಘಂಟು

  1. 1.

    moving, agitation. 2, motion of various parts of the body as indicating the intentions or sentiments; a hint or sign. 3, aim, intention, real but covert purpose (My.; ಮನಸಿನೊಳಗಿನ ಗುಟ್ಟು G.). see Bp. 25, 2; J. 11, 16; ಪರೇಂಗಿತ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಆಶಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada