ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಂಥಾ

ಉಚ್ಚಾರಣೆ: inthā
ಮೂಲ: Ka. D410(a)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    = ಇಂತಹ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (qual.) of this kind, such

ಕಿಟ್ಟೆಲ್ ನಿಘಂಟು

  1. 1.

    = ಇನ್ಥ etc. ಇನ್ಥಾ ಹಣ್ಣು ಹಮ್ಪಲಗಳು (B. 1, 8). ನೀನು ನನಗೆ ಇನ್ಥಾ ಮಾತು ಕಲಿಸ ಬೇಡ (3, 78). ಇನ್ಥಾ ನಡತೆ (5, 83). ಇನ್ಥಾ ನೇಮಗಳು (5, 95).

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada