ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಟ್ಟಣ

ಉಚ್ಚಾರಣೆ: iṭṭaṇa
ಮೂಲ: Ka. D445

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a wooden device used to avoid being kicked by a cow while milking.

  2. 2.
    noun

    = ಇಟ್ಟಳ1.

  3. 3.
    noun

    = ಇಟ್ಟಳ2.

  4. 4.
    noun

    a large number of people gathered closely together; a crowd.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mass) crowd, throng, mass, abundance

ಕಿಟ್ಟೆಲ್ ನಿಘಂಟು

  1. 1.

    = ಇಟ್ಟಳ q. v. (Grj. 10, 101).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮನೋಹರವಾದುದು.
    2. ಹಿಂಸೆ.
    3. ಸಮೂಹ.
    4. ಒದೆಯುವ ಹಸುಗಳಿಂದ ಹಾಲು ಕರೆಯಲು ಅನುಕೂಲವಾಗುವಂತೆ ಏರ್ಪಡಿಸುವ ಒಂದು ಬಗೆಯ ಮರದ ಉಪಕರಣ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada