ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಟ್ಟೆ

ಉಚ್ಚಾರಣೆ: iṭṭe
ಮೂಲ: Ka. D782

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a beloved woman.

  2. 2.
    noun

    = ಇಟ್ಟಿ1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant)

ಕಿಟ್ಟೆಲ್ ನಿಘಂಟು

  1. 1.

    = ಇಟ್ಟಿ. (Bp. 11, 11). [ಇಟ್ಟೆಯಹಣ್ಣು its fruit. ಇಟ್ಟೆಯ ಹಣ್ಣ ನರಿತಿನ್ದು ಸೃಷ್ಟಿತಿರುಗಿತೆಮ್ಬನ್ತೆ Bv. 576; ಸೊಡ್ಡಳದೇವನ ಶುಭವಪ್ಪ ನೋಡದಿನ್ದ ಇಟ್ಟೆಯ ಹಣ್ಣುಗಳು ಸಿಹಿಯಾದುವಲ್ಲದೆ Cv. 467].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಜಿವಾರದ ಮರ.
    2. ಇಷ್ಟಳಾದವಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada