ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಡರು

ಉಚ್ಚಾರಣೆ: iḍaru
ಮೂಲ: Ka. D435

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to stumble; to falter - a) to trip or miss one's step in walking, running, etc. b) to walk or go in an unsteady or awkward manner, as from age, weakness, etc.

  2. 2.
    noun

    that which makes one stumble; an obstacle.

  3. 3.
    noun

    hardship; unfavourable situation.

  4. 4.
    noun

    bitterness of feeling that tends to break out in open hostility; animosity.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (trouble) 1 impediment, hindrance (My. (Kitt.)) 2 trouble, difficulty, hardship (My. (Kitt.)) 3 (hate) enmity (S.Mhr. (Kitt.))

ಕಿಟ್ಟೆಲ್ ನಿಘಂಟು

  1. 1.

    = ಇಡುರು, ಇಡ್ರು, ಎಡರು, ಎಡ್ರು impediment, hindrance, obstacle (My.; T., M. ಇಡರ್; Te. ಎಡರು). 2, trouble (My.; T., M.). 3, enmity (S. Mhr.).

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada