ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಣಿಕು

ಉಚ್ಚಾರಣೆ: iṇiku

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to look through a small opening or from a place of hiding; to peer slyly or secretly; to peep.

  2. 2.
    verb

    ಇಣಿಕಿಕ್ಕು iṇikikku = ಇಣಿಕು; ಇಣಿಕಿಣಿಕು iṇkiṇiku = (dupl. of) ಇಣಿಕು; ಇಣಿಕಿನೋಡು iṇkinōḍu = ಇಣಿಕು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (view)

ಕಿಟ್ಟೆಲ್ ನಿಘಂಟು

  1. 1.

    = ಹಣಿಕು etc. ಇಣಿಕಿ ನೋಡು to peep, look slily (My.; ಹಣಿಕಿ ನೋಡು G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮರೆಯಲ್ಲಿ ನಿಂತು ನೋಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada