ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇತಿಮಿತಿ

ಉಚ್ಚಾರಣೆ: itimiti
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an arriving at a conclusion as to the limits.

  2. 2.
    noun

    (used in pl.) the limits and bounds; limitations.

  3. 3.
    noun

    lack of certainty; uncertainty of the mind.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (end) limit, bounds ű ಅವನ ಆಸೆಗೆ ಇತಿಮಿತಿಯೆ ಇಲ್ಲ. There is no limit at all for his greed.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸ್ವರೂಪ ಮತ್ತು ಪರಿಮಿತಿ.
    2. ಅನುಮಾನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada