ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇದಿರುಗಟ್ಟು

ಉಚ್ಚಾರಣೆ: idirugaṭṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which is built in front (of a house, such as a raised platform, etc.).

  2. 2.
    verb

    to stand against; to face in opposition.

  3. 3.
    noun

    that which is across.

  4. 4.
    verb

    to incur the dislike of; to make enemy of.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎದುರು ಹಾಕಿಕೊಳ್ಳು.

  2. 2.

    1. ಮನೆಯ ಮುಂಭಾಗದ ಕಟ್ಟಡ, ಮುಂಗಟ್ಟು, ಜಗಲಿ ಮುಂತಾದುವು.
    2. ಅಡ್ಡಲಾಗಿರುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada