ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಮ್ಮನೆ

ಉಚ್ಚಾರಣೆ: immane
ಮೂಲ: Ka. D530(a)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    with pleasure; pleasingly; delightfully.

  2. 2.
    noun

    (said of a woman) a marrying to a man who is already married once (either with the first wife being alive or dead).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (esth.) in a sweet manner

  2. 2.
    n.

    (kin) ‘second household’, second relationship (of a man after the death of the first wife) ű ಇಮ್ಮನೆ ವರ bridegroom who has lost his first wife

ಕಿಟ್ಟೆಲ್ ನಿಘಂಟು

  1. 1.

    = ಇಮ್ಬನೆ (Śmd. 109. 389). in a sweet, pleasant, agreeable or proper manner. [ಸುರಾಂಗನೆಯರ್ ನಿಜವದಮನಿಮ್ಮನೆ ನೋ/?/ನಮಚ್ಯುತಂ ಪರಿಚ್ಯುತನಾದಂ Ap. 6, 20].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎರಡನೆಯ ಸಂಬಂಧ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada