ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇರುಹ

ಉಚ್ಚಾರಣೆ: iruha
ಮೂಲ: Ka. D480

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the way, manner or position a thing is; condition; being.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (be) being, existing, etc.

ಕಿಟ್ಟೆಲ್ ನಿಘಂಟು

  1. 1.

    being, existing, remaining, etc. ಹತ್ತಿರಿನ್ದ ಹೋಹದೆ ಇರುಹವು (ಪರಿಸ/?/, ಪರೀಸಾರ); ತನ್ನ ಹೆಚ್ಚಿಗೆಗೆ ಕೇಡ ಮಾಡಿಕೊಳ್ಳದೆ ಇರುಹ (ಸ್ಥಾನ); ಮೆಯ್ಮಱದು ಇರುಹ (ಪ್ರಮಾದ Nr.). 2, = ಇರುವವ one who is, see s. ಇರ್ತಲೆಗೊಲಜ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada