ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇರ್ಕೆ

ಉಚ್ಚಾರಣೆ: irke
ಮೂಲ: Ka. D480

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a place of normal living; a house; a cave (for a wild animal).

  2. 2.
    noun

    the state of being; a condition or state of affairs.

  3. 3.
    noun

    the fact of being settled at some place.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (be) 1 being, abiding 2 abode, seat, place of rest, place of resort or refuge 3 situation, condition [Ka. D480] = ಇರುವಿಕೆ (iruvike)

ಕಿಟ್ಟೆಲ್ ನಿಘಂಟು

  1. 1.
    1.

    = ಇಕ್ಕೆ 1. an abode, a place of rest. [ಮೃಗಮಂ ಗಾಳಿಯನಿರ್ಕೆಯಂ ಪಕ್ಕೆಯಂ ಗಣಿದಮಂ ಕಣ್ಡಿಯಂ ಮಾರ್ಕಣ್ಡಿಯಂ Pb. 5, 43]. see J. 10, 6; ನಿಟ್ಟರ್ಕೆ. -ಇರ್ಕೆವೆಟ್ಟು. -ಬೆಟ್ಟು a mountain of resort (Cpr. 8, 4 va.).

  2. 2.
    2.

    existence, being. ಲೋಕದೊಳಂ ನಿನ್ನಿರ್ಕೆಯಲೋಕಾಗ್ರಮೆ ಸನ್ತಮದನೆ ಮಾಡೆನಗರ್ಹಾ Ap. 10, 55.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಇರುವ ಸ್ಥಳ.
    2. ಸ್ಥಿತಿ.
    3. ವಾಸ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada