ಇರ್ಮಡಿಸು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to become two fold; to double oneself.
-
2.
verb
to make or cause to double.
-
3.
verb
to be folded into two layers or plies.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಎರಡರಷ್ಟಾಗು.
2. ಎರಡರಷ್ಟು ಮಾಡು.
3. ಎರಡಾಗಿ ಮಡಿಸಿಕೊಳ್ಳು.
4. ಎರಡಾಗಿ ಮಡಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada