ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಱಿವೆ

ಉಚ್ಚಾರಣೆ: iṛive
ಮೂಲ: Ka. D864

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of black, brown or red hymenopteran insects belonging to Formicidae family, gen. wingless, that live in colonies with a complex division of labour by castes, including workers, males, and a queen; ant.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (insect) ant

ಕಿಟ್ಟೆಲ್ ನಿಘಂಟು

  1. 1.

    = ಇಱವೆ, ಇಱುಪೆ, , , 1, ಇಱುವೆ 1, ಇಱುಹೆ, ಇರ್ವು, ಇರ್ವೆ an ant (C.; ಪಿಪೀಲಿಕೆ Si. 484; M. ಇಱುಮ್ಬು, ಉಱುಮ್ಬು T. ಎಱುಮ್ಬ, ಉಱುವ). ಇಱಿವೆಯ ಹುತ್ತು (B. 3, 67). ಆನೆಯಾಗಿ ಕಬ್ಬು ಮೇಯುವದಕ್ಕಿನ್ತ ಇಱಿವೆಯಾಗಿ ಸಕ್ಕರೆ ತಿನ್ನುವುದು ಲೇಸು (Prv.). see ಕಟ್ಟಱಿವೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada