ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಱುವೆ

ಉಚ್ಚಾರಣೆ: iṛuve
ಮೂಲ: Ka. D524

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state of being crowded with; a large number of people, animals or things gathered at a place.

  2. 2.
    noun

    = ಇಱಿವೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mass) throng, crowd (My. (Kitt.))

  2. 2.
    n.

    (insect) ant

ಕಿಟ್ಟೆಲ್ ನಿಘಂಟು

  1. 1.
    1.

    = ಇಱಿವೆ etc. an ant. ಕೆಣ್ಡಕ್ಕೆ ಇಱುವೆಗಳು ಮುತ್ತ್ಯಾವೋ? -ಇಱುವೆಯ ಕಾಲಿಗೆ ಮಣ್ಣಿನ ಸಂಕೋಲೆ. -ಇಱು ವೆಯ ಭಾರ ಇಱುವೆಗೆ, ಆನೆಯ ಭಾರ ಆನೆಗೆ (Prvs.). see Bp. 58, 50; Prv. s. ಬಲೆ.

  2. 2.
    2.

    = ಇಱುಬೆ etc. (ಸನ್ದಣಿ Kk. 80, o. r. ಇಱುಬೆ).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada