ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಳಿದಾಣ

ಉಚ್ಚಾರಣೆ: iḷidāṇa
ಮೂಲ: iḷi + tāṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a place where aircraft can land.

  2. 2.
    noun

    a predetermined place where busses, trains stop and passengers alight.

  3. 3.
    noun

    a seaport or harbour where passengers alight from the ship.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (traf.) airport, aerodrome, landing place (for aeroplanes, etc.) [iḷi + tāṇa] = ವಿಮಾನ ನಿಲ್ದಾಣ (vimāna nildāṇa) þcom.ß

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವಿಮಾನಗಳು ಕೆಳಕ್ಕೆ ಇಳಿಯಲು ಅನುಕೂಲವಾಗುವಂತೆ ಏರ್ಪಡಿಸಿರುವ ಸ್ಥಳ,- ಪ್ರದೇಶ.
    2. ಹಡಗಿನಿಂದ ಸಾಮಾನು ಹಾಗು ಜನರನ್ನು ಇಳಿಸಲು ಅನುಕೂಲವಾಗುವಂತೆ ನಿರ್ಮಿಸಿರುವ ಸ್ಥಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada