ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಳಿಭೋಗ್ಯ

ಉಚ್ಚಾರಣೆ: iḷibhōgya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a leasing of an agricultural land or a land property where the income from such property is adjusted against payment of interest and the repayment of principal amount (i.e. to that extent the principal amount keeps reducing periodically).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಲೇವಾದೇವಿಯಲ್ಲಿ ಜಮೀನನ್ನು ಭೋಗ್ಯಕ್ಕೆ ಹಾಕಿಕೊಂಡು ಅಸಲು, ಬಡ್ಡಿ ಎರಡೂ ತೀರುವ ತನಕ ಉತ್ಪತ್ತಿಯಲ್ಲಿ ಕಟಾಯಿಸಿಕೊಂಡು ಅನುಭವಿಸುತ್ತಾ ಬರುವ ಕ್ರಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada