ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಸವಿ

ಉಚ್ಚಾರಣೆ: isavi
ಮೂಲ: Ar. ʿīsawī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a period of generally 365 days, divided into 12 months and regarded in the Gregorian calendar as beginning Jan. 1 and ending the following Dec. 31; a year.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cal.) a year in the Christian Era ű 1942ನೇ ಇಸವಿಯಲ್ಲಿ “ಕ್ವಿಟ್ ಇಂಡಿಯಾ” ಚಳುವಳಿ ನಡೆಯಿತು. The “Quit India movement” took place in 1942 A.D.

ಕಿಟ್ಟೆಲ್ ನಿಘಂಟು

  1. 1.

    ಇಸವೀ. = ಇಸ್ವಿ Christian; the Christian era (C.; Mhr., H.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕ್ರಿಸ್ತಶಕದ ವರ್ಷ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada