ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಇಸ್ಸಿ

ಉಚ್ಚಾರಣೆ: issi
ಮೂಲ: Ka. D424

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಇಸಿ1.

  2. 2.
    noun

    = ಇಸ್ಸೀ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    intrj.

    (sound) fie!. exclamation expressive of disgust or loathing ű ಇಸ್ಸಿ, ನಮ್ಮ ಗೋಡೆಗೆ ಉಚ್ಚೆ ಮಾಡುತ್ತಿದ್ದಾರೆ. Fie, they are urinating on our wall.

ಕಿಟ್ಟೆಲ್ ನಿಘಂಟು

  1. 1.

    = ಇಸ್ fie! (ಜುಗುಪ್ಸನ Śmd. 398; ಹೇಸಿಕೆ Cm.; ಜುಗುಪ್ಸಾರ್ಥಂ (Ct. I, 20; My.; Te.; M.). ಇಸ್ಸಿಸ್ಸಿ rep. (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada