ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಈರಡಿ

ಉಚ್ಚಾರಣೆ: īraḍi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (pl.) both the feet (of a person).

  2. 2.
    noun

    the length measuring two feet; two steps.

  3. 3.
    noun

    any of the animals having two legs.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎರಡು ಪಾದ,- ಹೆಜ್ಜೆ.
    2. ಎರಡು ಅಡಿ.
    3. ಎರಡು ಪಾದಗಳುಳ್ಳ ಪ್ರಾಣಿ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada