ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಈೞ್

ಉಚ್ಚಾರಣೆ: īł
ಮೂಲ: Ka.D504

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಈಳ್.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) to pull, to drag, to take away by force

ಕಿಟ್ಟೆಲ್ ನಿಘಂಟು

  1. 1.

    = ಇೞ್ 1, etc. to pull, to drag, to draw (ಸೆಳೆ Śmd. I; M.; Te. ಈಡು T. ಈರ್ cf ಈರ್ 2, ಈಡು 1). see V. 4, 95; Śśv. 4, 60. 115. [ಈ/?/ಕೊಳ್ to take. ರಿಪುಕುರಂಗ ಕಣ್ಠೀರವನ ಕಟಿತಟಮೊಲ್ದುನೋಡುವ ಗಾಡಿಕಾರ್ತಿಯರ ಕಣ್ಗೆ ಕಾಮನಡ್ಡಣದನ್ತೆ ದೊಡ್ಡಿತ್ತಾಗಿ ಮೀ/?/ವುದ್ವೃತ್ತ ವೃತ್ತತೆಯನೀ/?/ಕೊಣ್ಡನ್ತುದ್ವೃತ್ತಂಗಳಾದುವು Pb. 2, 29 va.].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಈಳ್.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada