ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಂಕಿ

ಉಚ್ಚಾರಣೆ: uŋki
ಮೂಲ: Ka.? cf. Ta. ūṭai, Ma. ūḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the threads running lengthwise in the loom and crossed by the weft; the warp.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಉಂಕೆ, ಊಂಕೆ2 , ūki, ūke n. (tex.) warp of a loom spread and starched

ಕಿಟ್ಟೆಲ್ ನಿಘಂಟು

  1. 1.

    (fr. ಉಡಿಕೆ). = ಉಂಕೆ, ಊಕೆ 1. the warp spread and starched (C.). ಆಕೆಯನು ಕಣ್ಡು, ಮನೆಯಾಕೆಯನು ಮ/?/ದರೆ ಹಾಕಿದ ಉಂಕಿ ಹ/?/ದನ್ತೆ ಮನೆಯೊಳ್ ಇದ್ದಾಕೆ ತಾ ಕೆಡುಗು (Sp.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನೆಯ್ಗೆಯ ಮಗ್ಗದಲ್ಲಿ ಉದ್ದುದ್ದವಾಗಿ ಹಾಸಿದ ನೂಲಿನ ಹಾಸು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada