ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಂಟುಮಾಡು

ಉಚ್ಚಾರಣೆ: uṇṭumāḍu
ಮೂಲ: uṃṭu + māḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to happen; to cause to become.

  2. 2.
    verb

    to cause to manifest.

  3. 3.
    verb

    (dial.) to prove to be; to establish (a fact).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (make) to create, to produce, to cause to exist ű ಮಹಾತ್ಮ ಗಾಂಧಿ ಭಾರತೀಯರಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಧೈರ್ಯವನ್ನು ಉಂಟುಮಾಡಿದರು. Mahatma Gandhi created the courage among Indians to fight for the Independence. [uṃṭu + māḍu] *

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0