ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಂಡಲಿಗೆ

ಉಚ್ಚಾರಣೆ: uṇḍalige
ಮೂಲ: Ka. D664(b)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a ball shaped cake made of rice flour.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sweet) a kind of steamed or boiled sweet rice cake in the shape of a disc [Ka. D664(b)] = ಕಡುಬು (kaḍubu)

ಕಿಟ್ಟೆಲ್ ನಿಘಂಟು

  1. 1.

    a kind of rice cake that has the form of a ball (My.; ಕೆಕುನ್ದ Nr.; Te. ಉಣ್ಡ್ರಮು Tu. ಉಣ್ಡುಳುಗ). [ಬೆಣ್ಣೆಯ ಬೆನಕಂಗೆ ಕೆಣ್ಡ ದುಣ್ಡಲಿಗೆಯ ಮಾಡಿ ಚಲ್ಲವಾಡಿದರೆ ಹಲ್ಲು ಹೋಹುದು Bv. 660].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೇಯಿಸಿದ ಹಿಟ್ಟಿನ ಮುದ್ದೆ.
    2. ಕಡುಬು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada