ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಂತು

ಉಚ್ಚಾರಣೆ: untu
ಮೂಲ: Ka. D557(a)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    in an intermediate manner (i.e. in between this and that manner).

  2. 2.
    adverb

    without a reason or cause.

  3. 3.
    adverb

    henceforth; hereafter.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (manner) 1 in the intermediate manner; in this/that manner (anaphoric) (Pb.13.75, AdP 1.25) 2 without any reason, just, simply

ಕಿಟ್ಟೆಲ್ ನಿಘಂಟು

  1. 1.

    u10-tu1. = ಉದು 1, q. v. ನಿಮ್ಮುತಿರ್ವರುಮ್ ಎಮ್ಮುತಯ್ವರುಂ ತಮ್ಮುತ/?/ವರುಂ (Śmd. 180).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಈ ನಡುವಣ ಪ್ರಕಾರವಾಗಿ.
    2. ಸುಮ್ಮನೆ.
    3. ಇನ್ನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada